kstacademy.in - ಸ್ವಸ್ಥಾನ - ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ

Description: ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ, ಮೂಲ ವಿಜ್ಞಾನಕ್ಕೆ ಉತ್ತೇಜನ ಹಾಗೂ ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯನ್ನು ಜುಲೈ 30, 2005 (ಸರ್ಕಾರಿ ಆದೇಶ ಸಂಖ್ಯೆ: ವಿಯಇ 70 ವಿತ್ರಮ 2004)ರಂದು ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ. ಯು. ಆರ್. ರಾವ್‍ರವರ ಅಧ್ಯಕ್ಷತೆಯಲ್ಲಿ ಸರ್ಕಾರವು ಸ್ಥಾಪಿಸಿತ್ತು. ಸರ್ಕಾರವು ಅಕಾಡೆಮಿಯನ್ನು ಕರ್ನಾಟಕ ಸಂಘ ನೊಂದಾವಣಿ ಕಾಯಿದೆ 1960 ರಡಿಯಲ್ಲಿ ಏಪ್ರಿಲ್ 06, 2009 ರಂದು ನೊಂದಾಯಿಸಿರುತ್ತದೆ.

Example domain paragraphs

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

Maintain Social Distance

Maintain Cleanliness

Links to kstacademy.in (1)